Published
6 months agoon
ಬೆಂಗಳೂರು: ಡಿ, 8 (ಯುಎನ್ಐ) ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ.
The unfortunate crash has truly left all of us saddened beyond words.
On behalf of all of Karnataka, my condolences to the family of our CDS #BipinRawat and Madhulika Rawat and all the officers on board that ill-fated chopper. https://t.co/eqMLgyPhB6— Basavaraj S Bommai (@BSBommai) December 8, 2021
ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ಎಲ್ಲೆಡೆ ಕಳಪೆ ಕಾಮಗಾರಿ: ಎಚ್.ಡಿ.ಕುಮಾರಸ್ವಾಮಿ
ಎಫ್ಡಿಐ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ
8 ದಿನಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ – ಮುಖ್ಯಮಂತ್ರಿ ಬೊಮ್ಮಾಯಿ
‘ಬೆಂಗಳೂರು ಬ್ರ್ಯಾಂಡ್’ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್.ಎಂ. ಕೃಷ್ಣ
ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಬಿಎಸ್ವೈ ಪುತ್ರನಿಗೆ ಸಚಿವ ಸ್ಥಾನ? – ಸಿಎಂ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ