Published
2 months agoon
By
Vanitha Jainಚಂಡೀಗಢ: ಜೂನ್ 28 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಚಂಡೀಗಢದಲ್ಲಿ ನಡೆಯುತ್ತಿರುವ ಜಿಎಸ್ಟಿ ಮಂಡಳಿ ೪೭ ನೇ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಸ್ಪರ ಭೇಟಿಯಾದರು.
– CM of Karnataka (@CMOKarnataka) 28 June 2022
ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಣಿಕೆ ನೀಡಿ ಗೌರವಿಸಿದರು. ನಂತರ ಕೆಲಕಾಲ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ , ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ
ವಿಚ್ಛೇದನಕ್ಕೆ ಅರ್ಜಿ; ಕೌನ್ಸಿಲಿಂಗ್ ನಲ್ಲಿ ಒಂದಾಗ್ತೀವೆಂದ ಗಂಡನಿಂದ ಪತ್ನಿಯ ಕತ್ತು ಸೀಳಿ ಹತ್ಯೆ