Connect with us


      




ದೇಶ

ಯುದ್ಧ ಸ್ಮಾರಕಕ್ಕೆ ಸಿಎಂ ಗೌರವ

Kumara Raitha

Published

on

ಬೆಳಗಾವಿ: ಡಿಸೆಂಬರ್‌ ೧೬ (ಯು.ಎನ್.ಐ.) ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.‌ ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.

 

Share