Published
6 months agoon
By
UNI Kannadaಬೆಂಗಳೂರು: ಜನವರಿ 05 (ಯು.ಎನ್.ಐ.) ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ನೀಡುವುದು, ಕ್ವಾರಂಟೈನ್ ನಲ್ಲಿ ಮಾರ್ಗದರ್ಶನ, ಆಂಬ್ಯುಲೆನ್ಸ್ ನಿರ್ವಹಣೆ, ಲಸಿಕೆ ಅಭಿಯಾನ ಮುಂತಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂಬ ಕರೆಯನ್ನು ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಜನ ತಪ್ಪುಗಳನ್ನು ಮಾಡುತ್ತಾರೆ ಆದರೆ ಅವುಗಳನ್ನು ಸರಿಪಡಿಸಬಹುದು: ಸಿಎಂ ಮಮತಾ ಬ್ಯಾನರ್ಜಿ
ಮಹಾರಾಷ್ಟ್ರ ಸರ್ಕಾರ; ಬಿಜೆಪಿಯ 25, ಶಿಂಧೆ ಟೀಂನ 13 ಮಂತ್ರಿಗಳನ್ನು ಹೊಂದುವ ಸಚಿವ ಸಂಪುಟ
ಟಿಎಂಸಿ ನಾಯಕ ಸೇರಿದಂತೆ ಆತನ ಇಬ್ಬರು ಸಹಚರರ ಹತ್ಯೆ
‘ಸಿದ್ದರಾಮಯ್ಯ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ’ – ರೇಣುಕಾಚಾರ್ಯ
ಧರ್ಮವನ್ನು ವ್ಯಕ್ತಿಗಳಿಗೆ ಖಾಸಗಿಯಾಗಿ ಆಚರಿಸಲು ಬಿಡಬೇಕು; ಮೊಯಿತ್ರಾ ವಿವಾದಕ್ಕೆ ಶಶಿತರೂರ್ ಪ್ರತಿಕ್ರಿಯೆ
ಲೋಕಸಭೆಯಲ್ಲೂ ಟೀಂ ಠಾಕ್ರೆ vs ಟೀಂ ಶಿಂಧೆ