Published
2 weeks agoon
By
Vanitha Jainನವದೆಹಲಿ: ಜೂನ್ 23 (ಯು.ಎನ್.ಐ.) ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಮತ್ತು ಇಬ್ಬರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ಗಳನ್ನು (ಎಸ್ಡಿಎಂ) ಅಮಾನತುಗೊಳಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಹರ್ಷಿತ್ ಜೈನ್ ಮತ್ತು ದೇವೇಂದ್ರ ಶರ್ಮಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕಾಶ್ ಚಂದ್ರ ಠಾಕೂರ್ ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ, ವಸಂತ ವಿಹಾರ್ ಎಸ್ಡಿಎಂ ಹರ್ಷಿತ್ ಜೈನ್ ಮತ್ತು ವಿವೇಕ್ ವಿಹಾರ್ ಎಸ್ಡಿಎಂ ದೇವೇಂದ್ರ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಲ್ಕಾಜಿ ವಿಸ್ತರಣೆಯಲ್ಲಿ ಇಡಬ್ಲ್ಯೂಎಸ್ ಫ್ಲಾಟ್ ಗಳ ನಿರ್ಮಾಣದಲ್ಲಿ ಲೋಪಗಳು ತಿಳಿದ ನಂತರ ಲೆಫ್ಟಿನೆಂಟ್ ಗವರ್ನರ್ ಸೋಮವಾರ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಇಬ್ಬರು ಸಹಾಯಕ ಎಂಜಿನಿಯರ್ಗಳನ್ನು ಅಮಾನತುಗೊಳಿಸಿದ್ದಾರೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್