Published
5 months agoon
ಬೆಳಗಾವಿ: (ಸುವರ್ಣ ವಿಧಾನಸೌಧ ) ಡಿಸೆಂಬರ್ ೧೫ (ಯು.ಎನ್.ಐ.) ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ನಡೆಸುತ್ತಿರುವ ಚಟುವಟಿಕೆಗಳಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುತ್ತಿರುವ ಬಗ್ಗೆ ಜಿಲ್ಲೆಯ ವಿಧಾನ ಪರಿಷತ್ –ವಿಧಾನಸಭೆ ಸದಸ್ಯರು ಆತಂಕ ವ್ಯಕ್ತಪಡಿಸಿದರು.
ಅವರಿಂದು ಸುವರ್ಣ ವಿಧಾನ ಸೌಧದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನ ಭೇಟಿಯಾಗಿ ತಮ್ಮ ದೂರನ್ನು ಸಲ್ಲಿಸಿದರು. ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕರ ನಿಯೋಗ ಆಗ್ರಹಿಸಿತು
ನಿಯೋಗದಲ್ಲಿ, ಸಚಿವ ಅಂಗಾರ, ಹರೀಶ್ ಪೂಂಜಾ, ಸಂಜೀವ್ ಮತಂದುರ್, ರಾಜೇಶ್ ನಾಯಕ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್ ಇದ್ದರು
ಕರ್ನಾಟಕ ಮಕ್ಕಳ ಬೆಳವಣಿಗೆ ಬಗ್ಗೆ ಡಿಕೆಶಿ ಕಳವಳ
ರಾಜ್ಯಸಭಾ ಚುನಾವಣೆ: ಹೊರ ರಾಜ್ಯದವರ ಆಯ್ಕೆ ಬೇಡ – ವಾಟಾಳ್
ಬಿಬಿಎಂಪಿ ಚುನಾವಣೆಗೆ ಸರ್ಕಾರ, ಪಕ್ಷ ಸಿದ್ಧ: ಆರ್ ಅಶೋಕ
ಬೃಹತ್ ಪಾಲಿಕೆ ಚುನಾವಣೆ: ಡಿಲಿಮಿಟೇಷನ್ ಬಹುತೇಕ ಪೂರ್ಣ
ಪಠ್ಯಪುಸ್ತಕದಲ್ಲಿ ಬರೇ ಚಾಚಾ ನೆಹರೂ, ಉಕ್ಕಿನ ಮಹಿಳೆ, ನಕಲಿ ಗಾಂಧಿ ಪರಿವಾರದ ಶಿಕ್ಷಣ ಬೋಧಿಸಬೇಕೇ: ಬಿಜೆಪಿ ಕಿಡಿ
8 ದಿನಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ – ಮುಖ್ಯಮಂತ್ರಿ ಬೊಮ್ಮಾಯಿ