Connect with us


      




ದೇಶ

ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾರ ಪ್ರಶ್ನಿಸಿದ ಇಡಿ

Vanitha Jain

Published

on

ಜಮ್ಮು: ಏಪ್ರಿಲ್ 07 (ಯು.ಎನ್‌.ಐ.) ಸುಮಾರು 12 ವರ್ಷಗಳ ಹಿಂದೆ ಜೆ & ಕೆ ಬ್ಯಾಂಕ್ ಕಟ್ಟಡ ಖರೀದಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಪ್ರಶ್ನಿಸಿದೆ.

ಬೆಳಿಗ್ಗೆ ತನಿಖಾ ಸಂಸ್ಥೆಯ ಪ್ರಧಾನ ಕಛೇರಿಗೆ ತಲುಪಿದ ಒಮರ್ ಅಬ್ದುಲ್ಲಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಡಿ ಈ ವರ್ಷದ ಆರಂಭದಲ್ಲಿ ಒಮರ್ ಅಬ್ದುಲ್ಲಾ ವಿರುದ್ಧ ಪ್ರಕರಣ ದಾಖಲಿಸಿತ್ತು

Share