Published
1 week agoon
ನವದೆಹಲಿ: ಮೇ 13 (ಯು.ಎನ್.ಐ.) ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಂಜೆ 4.40ರ ವೇಳೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿದ್ದು, 24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸುವ ಪ್ರಕ್ರಿಯೆ ನಡೆಯುತ್ತಿದೆ.
ಭೂಕುಸಿತ: ಎಂಟು ಮಂದಿ ಸಾವು
ಶೀನಾಬೋರಾ ಹತ್ಯೆ ಕೇಸ್; ಆರೂವರೆ ವರ್ಷದ ಬಳಿಕ ಜೈಲಿಂದ ಹೊರಬಂದ ಇಂದ್ರಾಣಿ ಮುಖರ್ಜಿ
ಜ್ಞಾನವಾಪಿ ಮಸೀದಿ ಪ್ರಕರಣ ವಿಚಾರಣೆ ಜಿಲ್ಲಾ ನ್ಯಾಯಾಲಯಕ್ಕೆ ಹಸ್ತಾಂತರಿಸಿದ ಸುಪ್ರೀಂಕೋರ್ಟ್
ರೋಡ್ ರೇಜ್ ಕೇಸ್; ಕೋರ್ಟ್ ಮುಂದೆ ಶರಣಾದ ಕಾಂಗ್ರೆಸ್ ನ ನವಜೋತ್ ಸಿಂಗ್ ಸಿಧು
ಬೀದಿನಾಯಿಗಳಿಗೆ ನಿವಾಸಿಗಳು ಆಹಾರ ನೀಡಬಹುದು: ದೆಹಲಿ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಕಾರ್ತಿ ಚಿದಂಬರಂ