Published
2 months agoon
By
Vanitha Jainಬೆಂಗಳೂರು: ಜೂನ್ 21 (ಯು.ಎನ್.ಐ.) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ.
ಕುಟುಂಬ ಸಮೇತ ಲಂಡನ್ ಗೆ ತೆರಳಿದ ಯಡಿಯೂರಪ್ಪ 5 ದಿನಗಳ ಲಂಡನ್ ಸುತ್ತಮುತ್ತಲಿನ ತಾಣಗಳನ್ನು ವೀಕ್ಷಣೆ ಮಾಡಲಿದ್ದಾರೆ.
ಯಡಿಯೂರಪ್ಪ ಜೊತೆ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ 5 ದಿನಗಳ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಡಾ. ರಾಜ್ ಕುಟುಂಬ
ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದ; ಓರ್ವನಿಗೆ ಚಾಕು ಇರಿತ
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..