Published
5 months agoon
ಬೆಂಗಳೂರು: ಡಿ. 09 (ಯುಎನ್ಐ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್. ಆರ್. ಮೋರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೋರೆ ಅವರು ಒಬ್ಬ ಸರಳ , ಸಜ್ಜನ ರಾಜಕಾರಣಿ ಆಗಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು. ರಾಜ್ಯ ರಾಜಕಾರಣ ಒಬ್ಬ ಹಿರಿಯ ರಾಜಕೀಯ ಮುತ್ಸದ್ಧಿಯನ್ನು ಕಳೆದುಕೊಂಡಂತಾಗಿದೆ.
ರಾಜ್ಯದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಎಸ್.ಆರ್. ಮೋರೆ ಅವರು ನಿಧನದ ಸುದ್ದಿ ತುಂಬಾ ದುಃಖದ ವಿಷಯ.
ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಿ, ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ. pic.twitter.com/2sOvsNqwYh
— Basavaraj S Bommai (@BSBommai) December 9, 2021
ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ. ದೇವರು ಮೋರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋರಿದ್ದಾರೆ.
ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಬಿಎಸ್ವೈ ಪುತ್ರನಿಗೆ ಸಚಿವ ಸ್ಥಾನ? – ಸಿಎಂ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ
ವಿಕಲಚೇತನ ಬೇಡಿಕೆಗೆ ತಕ್ಷಣ ಮುಖ್ಯಮಂತ್ರಿ ಸ್ಪಂದನೆ
ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ನಿರ್ಧಾರ – ಅರುಣ್ ಸಿಂಗ್
ಬಿಜೆಪಿ ಕೋರ್ ಕಮಿಟಿ ಸಭೆ: ಪರಿಷತ್, ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ
ಹಿಂದುಳಿದ ವರ್ಗಕ್ಕೆ ಶಕ್ತಿಯನ್ನು ತುಂಬುವ ಕೆಲಸ ಮಾಡಲಾಗುತ್ತಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ