Published
6 months agoon
By
UNI Kannadaಬೆಂಗಳೂರು: ಜನವರಿ 11(ಯು.ಎನ್.ಐ) ಮೇಕೆದಾಟು ಯೋಜನೆಗೆ ಅಡ್ಡಿಯಾದರೆ ಅದಕ್ಕೆ ಕಾಂಗ್ರೆಸ್ನಾಯಕರೇ ಹೊಣೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.
ನಗರದಲ್ಲಿಂದು ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಸೂಕ್ಷ್ಮ ವಿಷಯವಾಗಿದ್ದು ಇದನ್ನು ಬೆಳಗಾಗುವುದರಲ್ಲಿ ಇತ್ಯರ್ಥ ಮಾಡಲು ಸಾಧ್ಯವಿಲ್ಲ.
ಕಾನೂನು ತೊಡಕುಗಳನ್ನು ಪರಿಹರಿಸಿ ಮುಂದುವರಿಯಬೇಕು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.ಆದರೆ ಕಾಂಗ್ರೆಸ್ ನವರು ದುಡುಕಿನ ಹೆಜ್ಜೆ ಇಟ್ಟು ತೊಂದರೆ ಮಾಡುತ್ತಿದ್ದಾರೆ. ಒಂದುವೇಳೆ ಯೋಜನೆಗೇನದರೂ ಅಡ್ಡಿಯಾದರೆ ಅದಕ್ಕೆ ಕಾಂಗ್ರೆಸ್ನ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳೇ ಹೊಣೆ ಎಂದು ಎಚ್ಚರಿಸಿದರು.
ಇಂಧನ ಇಲಾಖೆ: 1385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ
ಮೈಶುಗರ್ ಕಾರ್ಖಾನೆ ಆಗಸ್ಟ್ನಲ್ಲಿ ಪುನಾರಂಭ!
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ
‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್
ರಾಜಸ್ಥಾನ ಹತ್ಯೆ: ಕಾಂಗ್ರೆಸ್ ಸರಕಾರ ವಜಾಗೊಳಿಸಲು ಕಟೀಲ್ ಆಗ್ರಹ
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಹತ್ಯೆ ಖಂಡಿಸಿದ ಎಚ್ಡಿಕೆ