Published
6 months agoon
By
Vanitha Jainಬೆಂಗಳೂರು: ಫೆಬ್ರವರಿ 08 (ಯು.ಎನ್.ಐ.) 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ.
ತಾತ್ಕಾಲಿಕ ವೇಳಾಪಟ್ಟಿಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 16-04-2022 ರಿಂದ 04-05-2022 ರವರೆಗೆ ದಿನಾಂಕಗಳನ್ನು ಸೂಚಿಸಲಾಗಿತ್ತು.
ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ
16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
20-4-2022 – ಇತಿಹಾಸ, ಭೌತಶಾಸ್ತ್ರ
21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
25-4-2022- ಅರ್ಥ ಶಾಸ್ತ್ರ
26-4-2022- ಹಿಂದಿ
28-4-2022-ಕನ್ನಡ
30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022- ಇಂಗ್ಲಿಷ್
6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ
ವಿಚ್ಛೇದನಕ್ಕೆ ಅರ್ಜಿ; ಕೌನ್ಸಿಲಿಂಗ್ ನಲ್ಲಿ ಒಂದಾಗ್ತೀವೆಂದ ಗಂಡನಿಂದ ಪತ್ನಿಯ ಕತ್ತು ಸೀಳಿ ಹತ್ಯೆ
ಟಿಪ್ಪು ಭಿತ್ತಿಚಿತ್ರಕ್ಕೆ ಕಿಡಿಗೇಡಿಗಳಿಂದ ಹಾನಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ