Published
5 months agoon
ಬೆಂಗಳೂರು: ಡಿಸೆಂಬರ್ 15 (ಯು.ಎನ್.ಐ.) ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಹಬ್ಬದ ಮುಂಗಡ ಭತ್ಯೆಯಲ್ಲಿ ಗಮನಾರ್ಹ ಹೆಚ್ಚಳ ಮಾಡಿದೆ.
ರಾಜ್ಯ ಸರ್ಕಾರಿ ನೌಕರರ ಹಬ್ಬದ ಮುಂಗಡ ಭತ್ಯೆಯನ್ನು 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಷದಲ್ಲಿ ಒಂದು ಬಾರಿ ರಾಜ್ಯ ಸರ್ಕಾರಿ ನೌಕರರಿಗೆ ಬಡ್ಡಿ ರಹಿತವಾಗಿ ಹಬ್ಬದ ಮುಂಗಡ ಹಣ ನೀಡಲಾಗುತ್ತದೆ. ಇದುವರೆಗೂ ವರ್ಷದಲ್ಲಿ ಒಂದು ಬಾರಿಗೆ 10 ಸಾವಿರ ರೂ. ಮಾತ್ರ ನೀಡಲಾಗುತ್ತಿತ್ತು.
ಪ್ರಸ್ತುತ ಮುಖ್ಯಮಂತ್ರಿ ಬಸವರಾಜ್ಎಸ್. ಬೊಮ್ಮಾಯಿ ಅವರು 25 ಸಾವಿರಕ್ಕೆ ಹೆಚ್ಚಳ ಮಾಡಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್