Published
1 month agoon
ಬೆಂಗಳೂರು: ಮೇ 13 (ಯು.ಎನ್.ಐ.) ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರು ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ಆ ಭಾಗದ ಸರ್ವತೋಮುಖ ಅಭಿವೃದ್ಧಿಯನ್ನು ತೀವ್ರಗೊಳಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
ತಕ್ಷಣ ಜಾರಿಗೆ ಬರುವಂತೆ ಸಂಪರ್ಕ ಕಚೇರಿಯನ್ನೂ ಒಳಗೊಂಡಂತೆ ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರಿನ ಎಲ್ಲ ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಒಂದು ವಾರದೊಳಗೆ ಆಲಮಟ್ಟಿಗೆ ಸ್ಥಳಾಂತರಿಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಆದೇಶದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು