Connect with us


      




ಸಾಮಾನ್ಯ

ಬೇಬಿ ಬಂಪ್ ಫೋಟೋ ಹಂಚಿಕೊಂಡ ಟೆನಿಸ್ ತಾರೆ ಮಾರಿಯಾ ಶರಪೋವಾ

Vanitha Jain

Published

on

ನವದೆಹಲಿ: ಏಪ್ರಿಲ್ 20 (ಯು.ಎನ್.ಐ.) ಮಾಜಿ ಟೆನಿಸ್ ತಾರೆ ಮಾರಿಯಾ ಶರಪೋವಾ ಗರ್ಭಿಣಿಯಾಗಿದ್ದು, ಬೇಬಿ ಬಂಪ್ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಮೂಲ್ಯ ಆರಂಭಗಳು!!! ಇಬ್ಬರಿಗೆ ಹುಟ್ಟುಹಬ್ಬದ ಕೇಕ್ ತಿನ್ನುವುದು ಯಾವಾಗಲೂ ನನ್ನ ವಿಶೇಷತೆಯಾಗಿದೆ” ಎಂಬ ಅಡಿಬರಹದೊಂದಿಗೆ ಸಮುದ್ರತೀರದಲ್ಲಿ ನಿಂತಿರುವ ಫೋಟೋವನ್ನು ಶರಪೋವಾ ಹಂಚಿಕೊಂಡಿದ್ದಾರೆ.

ತಮ್ಮ 35 ನೇ ಹುಟ್ಟುಹಬ್ಬದಂದು ಗರ್ಭಾವತಿಯಾಗಿರುವ ಶರಪೋವಾ ಅವರು ಬ್ರಿಟಿಷ್ ಉದ್ಯಮಿ ಅಲೆಕ್ಸಾಂಡರ್ ಗಿಲ್ಕೆಸ್ ಸಂತಸದ ವಿಚಾರ ಹಂಚಿಕೊಂಡಿದ್ದಾರೆ.

ಐದು ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ, ಶರಪೋವಾ 2020 ರಲ್ಲಿ ಟೆನಿಸ್‌ನಿಂದ ನಿವೃತ್ತಿ ಘೋಷಿಸಿದರು.

Share