Connect with us


      
ರಾಜಕೀಯ

ಕಾಂಗ್ರೆಸ್ ಹಿರಿಯ ನಾಯಕರ ಸಭೆ

Kumara Raitha

Published

on

ಬೆಂಗಳೂರು: ಫೆಬ್ರವರಿ ೧೫ (ಯು.ಎನ್.‌ಐ.)  ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಮುಖಂಡರ ಸಭೆ ನಡೆಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್, ರಾಜ್ಯದ ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್ ಮತ್ತಿತರರು ಪಾಲ್ಗೊಂಡಿದ್ದರು

Share