Published
6 months agoon
ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ನೀರಿಗಾಗಿ ನಡಿಗೆ ಕಾರ್ಯಕ್ರಮ ತಡೆಯದಿರಲು ರಾಜ್ಯ ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.
ಇಂದು ಮೇಕೆದಾಟು ಸಂಗಮದಿಂದ ಆರಂಭಗೊಂಡಿರುವ ಪಾದಯಾತ್ರೆ ಕೋವಿಡ್ ನಿಯಮಾವಳಿ ಉಲ್ಲಂಘನೆಗಾಗಿ ಮೊಕದ್ದಮೆ ಹೂಡಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಬಗ್ಗೆ ಇಂದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಒಂದುವೇಳೆ ಪಾದಯಾತ್ರೆ ತಡೆದರೆ ಅದರಿಂದ ರಾಜಕೀಯವಾಗಿ ಕಾಂಗ್ರೆಸ್ಗೆ ಲಾಭವಾಗುತ್ತದೆ. ಇದರ ಬದಲು ಆ ಪಕ್ಷ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿಗೊಳಿಸಿಲ್ಲ ಏಕೆ ಎಂಬ ಪ್ರಶ್ನೆ – ವಿವರಗಳನ್ನು ಜನತೆಗೆ ಮತ್ತಷ್ಟು ಮನದಟ್ಟು ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ಕಾಂಗ್ರೆಸ್ ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಾಡುತ್ತಿದೆ ಎಂಬುದನ್ನು ಸಹ ಮನದಟ್ಟು ಮಾಡಲು ನಿರ್ಧರಿಸಲಾಗಿದೆ
‘ಕೈ’ ಹಿಡಿದ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್
ಕೋರ್ಟ್ ಸೂಚನೆ ಬೆನ್ನಲ್ಲೇ “ಬಾಳಾಸಾಹೇಬರ ಹಿಂದುತ್ವಕ್ಕೆ ಜಯ” ಎಂದ ಏಕನಾಥ್ ಶಿಂಧೆ
ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್
ಏಕನಾಥ್ ಶಿಂಧೆ ಬಣಕ್ಕೆ ತಾತ್ಕಾಲಿಕ ರಿಲೀಫ್; ಮುಂದಿನ ವಿಚಾರಕ್ಕೆ ಜು.11ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ರೆಬೆಲ್ ಸಚಿವರ ಖಾತೆ ಕಿತ್ತುಕೊಂಡ ಸಿಎಂ ಉದ್ಧವ್ ಠಾಕ್ರೆ
“ಇಡಿ ಸಮನ್ಸ್ ಗೆ ಸಂಜಯ್ ರಾವತ್ಗೆ ನನ್ನ ಶುಭಾಶಯಗಳು”: ಶಿಂಧೆ ಪುತ್ರನ ವ್ಯಂಗ್ಯ