Published
4 months agoon
By
UNI Kannadaಚೆನ್ನೈ : ಜನೆವರಿ 16 (ಯು.ಎನ್.ಐ.) ಸ್ಟಾರ್ ಹೀರೋಯಿನ್ ನಯನತಾರಾ ಸಿನಿಮಾಗಳಲ್ಲಿ ಬಂಡವಾಳ ಹೂಡುತ್ತಲೇ ಬೇರೆ ವ್ಯವಹಾರಗಳಲ್ಲೂ ಹಣ ತೊಡಗಿಸುತ್ತಿದ್ದಾರೆ. ಗೆಳೆಯ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಇತ್ತೀಚೆಗೆ ಮತ್ತೊಂದು ಉದ್ಯಮವನ್ನು ಪ್ರಾರಂಭಿಸಲು ಜೊತೆಯಾಗಿದ್ದಾರೆ. ದುಬೈನಲ್ಲಿ ತೈಲ ಕಂಪನಿಯಲ್ಲಿ ಹೂಡಿಕೆ ಮಾಡುವ ಬಗ್ಗೆ ಮಾತನಾಡಿದ್ದಾರೆ.
ಇದಲ್ಲದೆ, ನಯನತಾರಾ ಮತ್ತು ವಿಘ್ನೇಶ್ ಅವರು ತೈಲ ಕಂಪನಿಯಲ್ಲಿ ಜಂಟಿಯಾಗಿ 100 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅದಕ್ಕಾಗಿಯೇ ಕಳೆದ ತಿಂಗಳು ನಯನತಾರ ತನ್ನ ಭಾವಿ ಪತಿ ವಿಘ್ನೇಶ್ ಜೊತೆ ದುಬೈಗೆ ಪ್ರವಾಸಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಮತ್ತೊಂದೆಡೆ ಅವರು ನಿರ್ಮಾಣ ಸಂಸ್ಥೆ ರೌಡಿ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ.
ರಾಂಬನ್-ಬನಿಹಾಲ್ ಸುರಂಗ ಕುಸಿತ: ತನಿಖೆಗೆ ಕೇಂದ್ರದಿಂದ ಸಮಿತಿ ರಚನೆ
“ನೆಹರೂ ಅವರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು”
ಯುಪಿ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು: ಧನಸಹಾಯ ಘೋಷಿಸಿದ ಮೋದಿ
ನಮಗೆ ಯಾವಾಗಲೂ ಜನರು ಮೊದಲು: ಪೆಟ್ರೋಲ್ ಬೆಲೆ ಇಳಿಸಿದ ಬಳಿಕ ಪ್ರಧಾನಿ ಮೋದಿ ಹೇಳಿಕೆ
ಜನಸಾಮಾನ್ಯರಿಗೆ ಗುಡ್ ನ್ಯೂಸ್; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!
ಜ್ಞಾನವಾಪಿ ಮಸೀದಿಯ ಶಿವಲಿಂಗದ ಬಗ್ಗೆ ಪೋಸ್ಟ್ ಹಾಕಿದ್ದ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರು