Published
5 months agoon
By
Vanitha Jainಲಂಡನ್, ಡಿಸೆಂಬರ್ 13(ಯು.ಎನ್.ಐ) ಇಡೀ ಜಗತ್ತನ್ನು ಆತಂಕಕ್ಕೆ ತಳ್ಳುತ್ತಿರುವ ಕೋವಿಡ್-19 ಹೊಸ ರೂಪಾಂತರ ತಳಿ ಒಮೈಕ್ರಾನ್ನಿಂದಾಗಿ ಲಂಡನ್ನಿನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಒಮೈಕ್ರಾನ್ನಿಂದಾಗಿ ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ ಎಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.
ಪಶ್ಚಿಮ ಲಂಡನ್ನ ವ್ಯಾಕ್ಸಿನೇಷನ್ ಕ್ಲಿನಿಕ್ಗೆ ಭೇಟಿ ನೀಡಿದ ಬೋರಿಸ್ ಜಾನ್ಸನ್, ಒಮೈಕ್ರಾನ್ ನಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಕೋವಿಡ್ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರುವ ಮೂರು ನಾಲ್ಕು ಗಂಟೆಗಳ ನಮತರ ಈ ಸಾವು ವರದಿಯಾಗಿದೆ.
ಯುಕೆಯಲ್ಲಿ ಭಾನುವಾರ 1239 ಒಮೈಕ್ರಾನ್ ಪ್ರಕರಣ ವರದಿಯಾಗಿದೆ.
ಲಂಡನ್: ಕರ್ನಾಟಕದ ಸಾವಿರ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆ
ಶ್ರೀಲಂಕಾದಲ್ಲಿ ಇಂಧನ ಕಳ್ಳ ದಂಧೆಕೋರರ ಮೇಲೆ ದಾಳಿ!
“ಲಡಾಖ್ನಲ್ಲಿ ಉಕ್ರೇನ್ನಂಥ ಪರಿಸ್ಥಿತಿ” – ರಾಹುಲ್ ಗಾಂಧಿ ಲಂಡನ್ನಲ್ಲಿ ಹೇಳಿಕೆ
ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ತೆರವುಗೊಳಿಸಿದ ಸರ್ಕಾರ
ಕೋವಿಡ್ ನೆಗೆಟಿವ್ ಇರುವ 13 ಸಾವಿರ ನಿವಾಸಿಗಳಿಗೆ ಬಲವಂತದ ಕ್ವಾರಂಟೈನ್
ಕಾನ್ ಚಲನಚಿತ್ರೋತ್ಸವ 2022; ರೆಡ್ ಕಾರ್ಪೆಟ್ ಮೇಲೆ ‘ಅತ್ಯಾಚಾರ’ದ ಪ್ರತಿಭಟನೆ!