ಮುಂಬೈ: ಜೂನ್ 25 (ಯು.ಎನ್.ಐ.) ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಮುಂಬೈನಲ್ಲಿ ಅತೆಗೆದುವರನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ ಅವರ ವಿರುದ್ಧ ಯಾವ ಆರೋಪದ ಮೇಲೆ ವಶಕ್ಕೆ...
ಆಗ್ರಾ:ಜೂನ್ 25 (ಯು.ಎನ್.ಐ.) ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಇತರ ನಾಲ್ವರು ಮನೆಯ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಎಸೆದಿದ್ದಾರೆ. ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ,...
ಬೆಂಗಳೂರು: ಜೂನ್ 25 (ಯು.ಎನ್.ಐ.) ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ. ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15 ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...
ಚಂಡೀಗಢ: ಜೂನ್ 25 (ಯು.ಎನ್.ಐ.) ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಅಧಿಕಾರಿಯೊಬ್ಬರ ಪುತ್ರ ಗುಂಡೇಟಿನಿಂದ ಸಾವನ್ನಪ್ಪಿರುವ ಘಟನೆ ಶನಿವಾರ ಚಂಡೀಗಢದಲ್ಲಿ ನಡೆದಿದೆ. ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಸಂಜಯ್ ಪೊಪ್ಲಿ ಅವರ ಪುತ್ರ ಕಾರ್ತಿಕ್ ಪೊಪ್ಲಿ ಆತ್ಮಹತ್ಯೆಯಿಂದ...
ಬೆಂಗಳೂರು: ಜೂನ್ 25 (ಯು.ಎನ್.ಐ.) ರಾಜ್ಯದ ’ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ’ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ...
ಮುಂಬೈ: ಝೂನ್ 25 (ಯು.ಎನ್.ಐ.) ಶಿವಸೇನೆ ಬಂಡಾಯ ಶಾಸಕರಿಗೆ ಹಿನ್ನಡೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆ ಉಪಸಭಾಪತಿ ತಮ್ಮ ವಿರುದ್ಧ ಸಚಿವ ಏಕನಾಥ್ ಶಿಂಧೆ ಅವರ ಪಾಳಯ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದ್ದಾರೆ. 34 ಬಂಡಾಯ ಶಾಸಕರು ಅವಿಶ್ವಾಸ...
ಬೆಂಗಳೂರು: ಜೂನ್ 25 (ಯು.ಎನ್.ಐ.) ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಕೆಲಸ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...
ಮುಂಬೈ: ಜೂನ್ 25 (ಯು.ಎನ್.ಐ.) ಮಹಾರಾಷ್ಟ್ರದ ಅಮರಾವತಿ ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಗೂಂಡಾಗಿರಿಯನ್ನು ಕೊನೆಗಾಣಿಸುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದರು. ಬಂಡುಕೋರರಲ್ಲಿ ಒಬ್ಬರಾದ ತಾನಾಜಿ ಸಾವಂತ್ ಗೆ...
ಬೆಂಗಳೂರು: ಜೂನ್ 25 (ಯು.ಎನ್.ಐ.) ಇನ್ಫೋಸಿಸ್ ನಾರಾಯಣಮೂರ್ತಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸದಾಶಿವನಗರದಲ್ಲಿ ಎಸ್.ಎಮ್...
ಮುಂಬೈ: ಜೂನ್ (ಯು.ಎನ್.ಐ) ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು ಪಕ್ಷಕ್ಕೆ ಮತ ಹಾಕಿದ ಶಿವಸೇನೆ ನಾಯಕರನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಸೇನೆಯನ್ನು...