Published
2 months agoon
By
Vanitha Jainಬೆಂಗಳೂರು: ಜೂನ್ 20 (ಯು.ಎನ್.ಐ.) ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು.
ಹಾಗೆಯೇ, ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.
ಅವರು ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮಿದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ, 425 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ – ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು
– CM of Karnataka (@CMOKarnataka) 20 June 2022
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಡಾ. ರಾಜ್ ಕುಟುಂಬ
ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದ; ಓರ್ವನಿಗೆ ಚಾಕು ಇರಿತ
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..