Published
6 months agoon
By
UNI Kannadaನವದೆಹಲಿ, ಜ 3(ಯುಎನ್ ಐ) ಒಮಿಕ್ರಾನ್ ರೂಪಾಂತರಿ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ತಿಂಗಳ 3ರಿಂದ ಎರಡು ವಾರಗಳ ಕಾಲ ಎಲ್ಲ ಪ್ರಕರಣಗಳನ್ನು ವರ್ಚುವಲ್ ಮಾದರಿಯಲ್ಲಿ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಆಡಳಿತ ವಿಭಾಗ ಭಾನುವಾರ ಸಂಜೆ ಸುತ್ತೋಲೆ ಹೊರಡಿಸಿದೆ. ಪ್ರಸ್ತುತ ಜಾರಿಯಲ್ಲಿರುವ ಹೈಬ್ರಿಡ್ ಮಾದರಿಯನ್ನು ಕೂಡಾ ಸ್ವಲ್ಪ ಕಾಲದವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದೆ .
ದೇಶದಲ್ಲಿ ಸಾಂಕ್ರಾಮಿಕ ರೋಗ ತೀವ್ರಗೊಂಡಿದ್ದ ಕಾರಣ 2020 ಮಾರ್ಚ್ ನಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದೆ. ಕೊರೊನಾ ಸಾಂಕ್ರಾಮಿಕದ ತೀವ್ರತೆ ಕಡಿಮೆಯಾದ ಕಾರಣ… ಸುದೀರ್ಘ ಸಮಯ ವಾದಗಳನ್ನು ಆಲಿಸುವ ಅಗತ್ಯವಿರುವ ಪ್ರಕರಣಗಳನ್ನು ಬುಧವಾರ ಗುರುವಾರ ನೇರಪ್ರಸಾರದಲ್ಲಿ ಆಲಿಸಲಾಗುವುದು ಎಂದು 2021 ಅಕ್ಟೋಬರ್ 7 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್
ಜ್ಞಾನವಾಪಿ ಮಸೀದಿ ಸಮೀಕ್ಷೆ; ಕೊಳದಲ್ಲಿ ಶಿವಲಿಂಗ ಪತ್ತೆ: ವಕೀಲರ ಹೇಳಿಕೆ
ಜ್ಞಾನವಾಪಿ ಮಸೀದಿ; ಮೂರನೇ ದಿನಕ್ಕೆ ಸರ್ವೇ
ಜ್ಞಾನವಾಪಿ ಮಸೀದಿ; ಮುಂದುವರಿದ ಸಮೀಕ್ಷೆ ಕಾರ್ಯ
ಜ್ಞಾನವಾಪಿ ಶೃಂಗಾರ್ ಗೌರಿ ಸಂಕೀರ್ಣ ಸಮೀಕ್ಷೆ ತಡೆಗೆ ಸುಪ್ರೀಂ ನಿರಾಕರಣೆ
ತಾಜ್ಮಹಲ್ ಕೊಠಡಿ ಸಮೀಕ್ಷೆ; ಅರ್ಜಿ ತಿರಸ್ಕರಿಸಿದ ಕೋರ್ಟ್