Published
5 months agoon
By
Vanitha Jainನವದೆಹಲಿ, ಡಿಸೆಂಬರ್ 9, (ಯು.ಎನ್.ಐ): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು 75ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಗಣ್ಯರು, ರಾಜಕೀಯ ಮುಖಂಡರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ದೇವರು ನಿಮಗೆ ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಶುಭಹಾರೈಸಿದ್ದಾರೆ.
ವಿಮಾನ ಪತನದಿಂದಾಗಿ ವಿಧಿವಶರಾಗಿರುವ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಸಾವಿನ ಹಿನ್ನೆಲೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಸುದೀರ್ಘವಾಗಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿಕೊಂಡು ಬರುತ್ತಿರುವ ಸೋನಿಯಾ ಗಾಂಧಿ ಅವರು 1946 ರ ಡಿಸೆಂಬರ್ 9 ರಂದು ಜನಿಸಿದರು.
ನ್ಯಾಯಾಲಯದಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಮೋದಿ
ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ ಹಿಂಪಡೆಯಲು ಮೋದಿ ಸೂಚನೆ
ಕೊರೋನಾ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ: ಮೋದಿ
ತಂಜಾವೂರು ರಥೋತ್ಸವ ದುರಂತ; ಮೋದಿ, ಸ್ಟಾಲಿನ್ ಪರಿಹಾರ ಘೋಷಣೆ
ಮೋದಿ ನಿವಾಸ ಹೊರಗೆ ನಮಾಜ್, ಹನುಮಾನ್ ಚಾಲೀಸಾ, ನಮೋಕರ ಮಂತ್ರ ಪಠಿಸಲು ಅವಕಾಶ ಕೋರಿದ ಎನ್ ಸಿಪಿ ನಾಯಕಿ
ಪ್ರಧಾನಿ ಮೋದಿಯ ಕಾಶ್ಮೀರ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿದ ಪಾಕಿಸ್ತಾನ