Published
5 months agoon
ಬೆಂಗಳೂರು: ಡಿಸೆಂಬರ್ ೧೩ (ಯು.ಎನ್.ಐ.) ರಾಜ್ಯದಲ್ಲಿ ತರಲು ಉದ್ಮದೇಶಿಸಿರುವ ತಾಂತರ ನಿಷೇದ ಕಾಯ್ದೆಗೆ ನನ್ನ ಸಮ್ಮತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಅವರಿಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲವ್ ಜಿಹಾದ್ ನಿಷೇಧ ಕಾಯ್ದೆಯನ್ನೂ ಜಾರಿಗೆ ತರಲು ಉದ್ದೇಶಿಸಿದ್ದೇವೆ ಎಂದು ಸಚಿವ ಸುನೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಸುನೀಲ್ ಹೇಳಿಕೆ ಸೂಕ್ತವಾಗಿದೆ ಎಂದು ಪ್ರತಿಕ್ರಿಯಿಸಿದರು.
ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್
ಕೇಜ್ರಿವಾಲ್, ಶರದ್ ಪವಾರ್ ಮೇಲೆ ಸಚಿವ ಧರ್ಮೇಂದ್ರ ಪ್ರಧಾನ್ ‘ಕಪಾಳಮೋಕ್ಷ’
ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ; ಸ್ವತಂತ್ರ ಭಾರತದ ದೊಡ್ಡ ವಿನಾಶ ಎಂದ ಕೇಜ್ರಿವಾಲ್
ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲವೇ ; ಹೆಚ್ಡಿಕೆ ಪ್ರಶ್ನೆ
ರಾಷ್ಟ್ರವನ್ನು ದಾರಿತಪ್ಪಿಸುವ ನಕಲಿ ಹಿಂದುತ್ವ ಪಕ್ಷವಿದೆ: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ್ದ ನಟಿಯ ಬಂಧನ