Published
4 months agoon
By
Vanitha Jainಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು ನಕ್ಸಲರನ್ನು ಜಾರ್ಖಂಡ್ ಖುಂಟಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾನುವಾರ ರಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರಂಗೋಡಿ ಗ್ರಾಮದಲ್ಲಿ ಮೂವರನ್ನು ಬಂಧಿಸಿದ್ದಾರೆ.
ವಿಶ್ರಮ್ ಕೊಂಗಾಡಿ ಮತ್ತು ಕುಲೇನ್ ಕೊಂಗಾಡಿ ಎಂದು ಗುರುತಿಸಲಾಗಿದೆ. ಇವರು ಕ್ರಮವಾಗಿ ಏಳು ಮತ್ತು ಐದು ವಿಭಿನ್ನ ಕ್ರಿಮಿನಲ್ ಪ್ರಕರಣಗಳಲ್ಲಿ ಇವರ ಹೆಸರು ಕೇಳಿಬಂದಿದೆ ಎಂದು ಪೊಲೀಸ್ ಅಧೀಕ್ಷಕ ಅಶುತೋಷ್ ಶೇಖರ್ ಹೇಳಿದ್ದಾರೆ.
ಬಂಧಿತರ ಬಳಿ ಇದ್ದ ಹಲವಾರು ಕಾಟ್ರಿಡ್ಜ್ ಗಳು, ಪಿಎಲ್ ಎಫ್ಐ ಕರಪತ್ರಗಳು ಮತ್ತು ದೇಣಿಗೆ ರಶೀದಿಗಳು ಮತ್ತು ಮೊಬೈಲ್ ಫೋನ್ಗಳು ಮತ್ತು ಮೋಟಾರ್ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಥಾಮಸ್ ಕಪ್ ವಿಜೇತ ಲಕ್ಷ್ಯಸೇನ್ ಬಳಿ ‘ಆ ಸ್ವೀಟ್’ ತರಲು ಹೇಳಿದ್ದರಂತೆ ಪ್ರಧಾನಿ ಮೋದಿ
ರಾಂಬನ್-ಬನಿಹಾಲ್ ಸುರಂಗ ಕುಸಿತ: ತನಿಖೆಗೆ ಕೇಂದ್ರದಿಂದ ಸಮಿತಿ ರಚನೆ
“ನೆಹರೂ ಅವರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು”
ಯುಪಿ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು: ಧನಸಹಾಯ ಘೋಷಿಸಿದ ಮೋದಿ
ನಮಗೆ ಯಾವಾಗಲೂ ಜನರು ಮೊದಲು: ಪೆಟ್ರೋಲ್ ಬೆಲೆ ಇಳಿಸಿದ ಬಳಿಕ ಪ್ರಧಾನಿ ಮೋದಿ ಹೇಳಿಕೆ
ಜನಸಾಮಾನ್ಯರಿಗೆ ಗುಡ್ ನ್ಯೂಸ್; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!