Connect with us


      
ಸಿನೆಮಾ

ಟಾಲಿವುಡ್ ಹಿರಿನ ನಟ ರಾಜೇಂದ್ರ ಪ್ರಸಾದ್ ಗೆ ಕೊರೊನಾ ಪಾಸಿಟೀವ್

UNI Kannada

Published

on

ಹೈದರಬಾದ್ : ಜನೆವರಿ 09 (ಯು.ಎನ್.ಐ.) ಟಾಲಿವುಡ್‌ನ ಹಿರಿಯ ನಟ ರಾಜೇಂದ್ರ ಪ್ರಸಾದ್‌ಗೆ ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅವರು ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಪರೀಕ್ಷೆಗೆ ಮಾಡಿಸಿಕೊಂಡಿದ್ದಾರೆ.

ವೈದ್ಯಕೀಯ ಪರೀಕ್ಷೆಗಳಲ್ಲಿ ಪಾಸಿಟಿವ್ ಎಂದು ದೃಢಪಟ್ಟ ನಂತರ ವೈದ್ಯರ ಸಲಹೆ ಮೇರೆಗೆ ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿರುವ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ರಾಜೇಂದ್ರ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದಿಬಂದಿದೆ.

Share