Published
5 months agoon
ಬೆಂಗಳೂರು: ಡಿಸೆಂಬರ್ ೧೪ (ಯು.ಎನ್.ಐ.) ರಾಜ್ಯ ವಿಧಾನಪರಿಷತ್ ಚುನಾವಣೆಯ ಎಲ್ಲ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಆಯಾ ರಾಜಕೀಯ ಪಕ್ಷಗಳು ಜಯಗಳಿಸಿರುವ ವಿವರಗಳನ್ನು ನೀಡಲಾಗಿದೆ.
ಬಿಜೆಪಿ = 12
ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
ಮಡಿಕೇರಿ – ಸುಜಾ ಕುಶಾಲಪ್ಪ
ಶಿವಮೊಗ್ಗ – ಡಿ.ಎಸ್.ಅರುಣ್
ಚಿತ್ರದುರ್ಗ – ಕೆಎಸ್ ನವೀನ್
ಬಳ್ಳಾರಿ – ವೈಎಂ ಸತೀಶ್
ಉತ್ತರ ಕನ್ನಡ – ಗಣಪತಿ ಉಳ್ವೇಕರ್
ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ
ಕಾಂಗ್ರೆಸ್ = 11
ಬೀದರ್ – ಭೀಮರಾವ್ ಬಿ ಪಾಟೀಲ್
ತುಮಕೂರು – ರಾಜೇಂದ್ರ
ಕೋಲಾರ – ಎಂ.ಎಲ್. ಅನಿಲ್ ಕುಮಾರ್
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
ಮಂಡ್ಯ – ದಿನೇಶ್ ಗೂಳಿಗೌಡ
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
ಬೆಳಗಾವಿ-ಚಿಕ್ಕೋಡಿ ಚನ್ನರಾಜು
ಬೆಂಗಳೂರು ಗ್ರಾಮಾಂತರ – ಎಸ್.ರವಿ
ಜೆಡಿಎಸ್ = 1
ಹಾಸನ – ಸೂರಜ್ ರೇವಣ್ಣ
ಪಕ್ಷೇತರ = 1
ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ
============
ದ್ವಿಸದಸ್ಯತ್ವ
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)
ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)
ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)
ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)
ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್
ಕೇಜ್ರಿವಾಲ್, ಶರದ್ ಪವಾರ್ ಮೇಲೆ ಸಚಿವ ಧರ್ಮೇಂದ್ರ ಪ್ರಧಾನ್ ‘ಕಪಾಳಮೋಕ್ಷ’
ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ; ಸ್ವತಂತ್ರ ಭಾರತದ ದೊಡ್ಡ ವಿನಾಶ ಎಂದ ಕೇಜ್ರಿವಾಲ್
ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲವೇ ; ಹೆಚ್ಡಿಕೆ ಪ್ರಶ್ನೆ
ರಾಷ್ಟ್ರವನ್ನು ದಾರಿತಪ್ಪಿಸುವ ನಕಲಿ ಹಿಂದುತ್ವ ಪಕ್ಷವಿದೆ: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ್ದ ನಟಿಯ ಬಂಧನ