Published
6 months agoon
By
UNI Kannadaಬೆಂಗಳೂರು : ಜನೆವರಿ 11 (ಯು.ಎನ್.ಐ.) ನಿನ್ನೆಯಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿರುವ ಮುಖ್ಯಮಂತ್ರಿಗಳು, ಸಭೆ ಹಾಗೂ ಜನರ ಭೇಟಿಯಿಂದ ದೂರ ಉಳಿದಿದ್ದಾರೆ. ಬೆಂಗಳೂರಿನ ತಮ್ಮ ಆರ್.ಟಿ.ನಗರ ನಿವಾಸದಲ್ಲಿರುವ ಮುಖ್ಯಮಂತ್ರಿಗಳು ಕೋವಿಡ್ ಮಧ್ಯೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು