Published
6 months agoon
By
UNI Kannadaಬೆಂಗಳೂರು , ನ 19 (ಯುಎನ್ಐ) ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 13ರಿಂದ 24 ರ ವರೆಗೆ ನಡೆಯಲಿದೆ. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ಒಟ್ಟು 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಜರುಗಲಿದೆ. ಕೋವಿಡ್ ಪ್ರವಾಹದ ಕಾರಣ ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ.
ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್
ಕೇಜ್ರಿವಾಲ್, ಶರದ್ ಪವಾರ್ ಮೇಲೆ ಸಚಿವ ಧರ್ಮೇಂದ್ರ ಪ್ರಧಾನ್ ‘ಕಪಾಳಮೋಕ್ಷ’
ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ; ಸ್ವತಂತ್ರ ಭಾರತದ ದೊಡ್ಡ ವಿನಾಶ ಎಂದ ಕೇಜ್ರಿವಾಲ್
ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲವೇ ; ಹೆಚ್ಡಿಕೆ ಪ್ರಶ್ನೆ
ರಾಷ್ಟ್ರವನ್ನು ದಾರಿತಪ್ಪಿಸುವ ನಕಲಿ ಹಿಂದುತ್ವ ಪಕ್ಷವಿದೆ: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ್ದ ನಟಿಯ ಬಂಧನ