Published
1 month agoon
By
Vanitha Jainನವದೆಹಲಿ: ಮೇ 18 (ಯು.ಎನ್.ಐ.) ಉತ್ತರ ಪ್ರದೇಶ ಸರ್ಕಾರವು ಹೊಸ ಮದರಸಾಗಳನ್ನು ತನ್ನ ಅನುದಾನ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪವನ್ನು ಅಂಗೀಕರಿಸಿದೆ.
ಅಖಿಲೇಶ್ ಯಾದವ್ ಸರ್ಕಾರದ ನೀತಿಗೆ ಅಂತ್ಯ ಹಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಂಪುಟ ಹೊಸ ಮದರಸಾಗಳು ಯಾವುದೇ ಅನುದಾನವನ್ನು ಪಡೆಯುವುದಿಲ್ಲ ಎಂದು ಹೇಳಿದೆ.
ತನ್ನ ಕೊನೆಯ ಬಜೆಟ್ ನಲ್ಲಿ, ಯುಪಿ ಸರ್ಕಾರವು ಮದರಸಾ ಆಧುನೀಕರಣ ಯೋಜನೆಯಡಿಯಲ್ಲಿ 479 ಕೋಟಿ ರೂ.ಗಳನ್ನು ವಿನಿಯೋಗಿಸಿತ್ತು, ರಾಜ್ಯದಲ್ಲಿ ಒಟ್ಟು 16,000 ನೋಂದಾಯಿತ ಮದರಸಾಗಳ 558 ಸಂಸ್ಥೆಗಳಿಗೆ ಹಣವನ್ನು ಮಂಜೂರು ಮಾಡಿದೆ.
ರಾಜ್ಯದ ಮದರಸಾಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತರಗತಿಗಳನ್ನು ಪ್ರಾರಂಭಿಸುವ ಮೊದಲು ರಾಷ್ಟ್ರಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿದ ಉತ್ತರ ಪ್ರದೇಶ ಸರ್ಕಾರವು ಒಂದು ವಾರದೊಳಗೆ ಹೊಸ ಮದರಸಾಗಳಿಗೆ ಧನಸಹಾಯ ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ